ಬಿಹಾರ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಶಾರ್ಜೀಲ್ ಇಮಾಮ್ ಸ್ಪರ್ಧೆ: ವರದಿ

ಹೋರಾಟಗಾರ ಶಾರ್ಜೀಲ್ ಇಮಾಮ್ ಬಿಹಾರ ವಿಧಾನಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅವರ ವಕೀಲ ಅಹ್ಮದ್ ಇಬ್ರಾಹಿಂ ತಿಳಿಸಿರುವುದಾಗಿ scroll.in ವರದಿ ಮಾಡಿದೆ. ಶಾರ್ಜೀಲ್ ಕಿಶನ್‌ಗಂಜ್ ಜಿಲ್ಲೆಯ ಬಹದ್ದೂರ್‌ಗಂಜ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿ ಹೇಳಿದೆ. 2020ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆದ್ದು, ನಂತರ ಬಿಹಾರದ ಪ್ರಸ್ತುತ ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೇರಿರುವ ಮೊಹಮ್ಮದ್ ಅನ್ಜರ್ ನಯೀಮಿ ಬಹದ್ದೂರ್‌ಗಂಜ್ ಕ್ಷೇತ್ರದ … Continue reading ಬಿಹಾರ ವಿಧಾನಸಭಾ ಚುನಾವಣೆಗೆ ಜೈಲಿನಿಂದಲೇ ಶಾರ್ಜೀಲ್ ಇಮಾಮ್ ಸ್ಪರ್ಧೆ: ವರದಿ