ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಭಾನುವಾರ (ಡಿ.28) ಬೆಂಬಲಿಸಿದ್ದಾರೆ. ಕಾಂಗ್ರೆಸ್‌ನೊಳಗೆ ಶಿಸ್ತು ಮತ್ತು ಆಂತರಿಕ ಸುಧಾರಣೆಗಳ ಅಗತ್ಯವಿದೆ ಎಂದಿದ್ದಾರೆ. ಯಾವುದೇ ರಾಜಕೀಯ ಪಕ್ಷಕ್ಕೆ ಶಿಸ್ತು ಅತ್ಯಗತ್ಯ. ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ತನ್ನದೇ ಆದ ಈ ಹಿಂದಿನ ಅನುಭವದಿಂದ … Continue reading ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು