ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ಮಂಗಳೂರು: 2022ರ ಜುಲೈ 26ರಂದು ನಡೆದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಕಾಟಿಪಳ್ಳ-ಕೋಡಿಕೆರೆ ನಿವಾಸಿ ಸುಹಾಸ್ ಶೆಟ್ಟಿ (42) ಎಂಬಾತನನ್ನು 6 ಮಂದಿಯ ತಂಡವೊಂದು ಬೆನ್ನಟ್ಟಿ ಭೀಭತ್ಸವಾಗಿ ಕೊಲೆಗೈದ ಘಟನೆ ಗುರುವಾರ ರಾತ್ರಿ ಬಜಪೆ ಕಿನ್ನಿಪದವು ಎಂಬಲ್ಲಿ ನಡೆದಿದೆ. ಈ ಹಿಂದೆ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ … Continue reading ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ