ಶೇಖ್ ಹಸೀನಾ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಬಾಂಗ್ಲಾದೇಶದ ನ್ಯಾಯಾಲಯ!

ಬಾಂಗ್ಲಾದೇಶದಲ್ಲಿ ಆಗಸ್ಟ್‌ ತಿಂಗಳ ವೇಳೆ ನಡೆದ ವಿದ್ಯಾರ್ಥಿಗಳು ನಡೆಸಿದ ಕ್ರಾಂತಿಯಿಂದ ಅಧಿಕಾರ ಕಳೆದುಕೊಂಡು ಭಾರತಕ್ಕೆ ಪಲಾಯನ ಮಾಡಿದ ದೇಶಭ್ರಷ್ಟ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಂಧಿಸುವ ವಾರಂಟ್‌ಗೆ ಬಾಂಗ್ಲಾ ಟ್ರಿಬ್ಯುನಲ್ ಗುರುವಾರ ಆದೇಶಿಸಿದೆ. ನವೆಂಬರ್ 18 ರಂದು ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸುವಂತೆ ಆದೇಶ ಹೇಳಿದೆ. ‘‘ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಂಧಿಸಿ ನವೆಂಬರ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶಿಸಿದೆ’’ ಎಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ … Continue reading ಶೇಖ್ ಹಸೀನಾ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಬಾಂಗ್ಲಾದೇಶದ ನ್ಯಾಯಾಲಯ!