ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ – ಖಚಿತಪಡಿಸಿದ ಭಾರತ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದಿಂದ ದೇಶದ ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಅವರ ಹಸ್ತಾಂತರ ಕೋರಿಕೆಗೆ ಸಂಬಂಧಿಸಿದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದೆ ಎಂದು ಭಾರತ ಸರ್ಕಾರದ ಮೂಲಗಳು ಸೋಮವಾರ ಖಚಿತಪಡಿಸಿದೆ. ಆದರೆ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮೂಲ ಹೇಳಿದೆ. “ಹಸ್ತಾಂತರದ ವಿನಂತಿಗೆ ಸಂಬಂಧಿಸಿದಂತೆ ನಾವು ಇಂದು ಬಾಂಗ್ಲಾದೇಶ ಹೈಕಮಿಷನ್‌ನಿಂದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದ್ದೇವೆ ಎಂದು ನಾವು ಖಚಿತಪಡಿಸುತ್ತೇವೆ. ಈ ಸಮಯದಲ್ಲಿ, ಈ ವಿಷಯದ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ” ಎಂದು ಮೂಲವೊಂದು ತಿಳಿಸಿದೆ … Continue reading ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ – ಖಚಿತಪಡಿಸಿದ ಭಾರತ
Copy and paste this URL into your WordPress site to embed
Copy and paste this code into your site to embed