ಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ. ಹಸೀನಾ ಅವರ ಅವಾಮಿ ಲೀಗ್ ಸರ್ಕಾರದ ಪತನಕ್ಕೆ ಕಾರಣವಾದ, ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ಆಂದೋಲನದ ಸಂದರ್ಭದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಅವರು ದೋಷಿ ಎಂದು ನ್ಯಾಯಮಂಡಳಿ ಹೇಳಿದೆ. ಮೂವರು ಸದಸ್ಯರ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ … Continue reading ಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ