ಸ್ಥಳಾಂತರಗೊಂಡ ಮತದಾರರು ಫಾರಂ-6 ಅಥವಾ ಎಸ್‌ಐಆರ್ ಎನ್ಯುಮರೇಷನ್ ಫಾರಂ ಸಲ್ಲಿಸಿದರೆ ಸುಳ್ಳು ಘೋಷಣೆ ಮಾಡಿದಂತಾಗುತ್ತದೆ, ಕಾನೂನು ಕ್ರಮ ಎದುರಿಸಬೇಕಾದೀತು : ಬಾಂಬೆ ಹೈಕೋರ್ಟ್

ವಾಸಸ್ಥಳ ಬದಲಾಯಿಸಿದ ಅಥವಾ ಸ್ಥಳಾಂತರಗೊಂಡ ಮತದಾರರು ಕೇವಲ ‘ಫಾರಂ-8’ ಅನ್ನು ಮಾತ್ರ ಭರ್ತಿ ಮಾಡಬಹುದು; ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಮೊದಲೇ ಭರ್ತಿ ಮಾಡಲಾದ ಗಣತಿ ನಮೂನೆ (enumeration form) ಅಥವಾ ‘ಫಾರಂ 6’ (ಹೊಸ ಸೇರ್ಪಡೆ) ಅನ್ನು ಭರ್ತಿ ಮಾಡುವಂತೆ ಅವರನ್ನು ಒತ್ತಾಯಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಹೇಳಿದೆ. ಸ್ಥಳಾಂತರಗೊಂಡಿದ್ದಕ್ಕೆ ಫಾರಂ-6 ಅಥವಾ ಮೊದಲೇ ಭರ್ತಿ ಮಾಡಲಾದ ಗಣತಿ ನಮೂನೆಯನ್ನು ಭರ್ತಿ ಮಾಡುವುದು ಸುಳ್ಳು ಘೋಷಣೆ ಮಾಡಿದಂತಾಗುತ್ತದೆ ಎಂದು ನ್ಯಾಯಾಲಯವು … Continue reading ಸ್ಥಳಾಂತರಗೊಂಡ ಮತದಾರರು ಫಾರಂ-6 ಅಥವಾ ಎಸ್‌ಐಆರ್ ಎನ್ಯುಮರೇಷನ್ ಫಾರಂ ಸಲ್ಲಿಸಿದರೆ ಸುಳ್ಳು ಘೋಷಣೆ ಮಾಡಿದಂತಾಗುತ್ತದೆ, ಕಾನೂನು ಕ್ರಮ ಎದುರಿಸಬೇಕಾದೀತು : ಬಾಂಬೆ ಹೈಕೋರ್ಟ್