ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ. ವಿಶೇಷ ನ್ಯಾಯಾಧೀಶ ಸುಶಾಂತ್ ಚಂಗೋತ್ರಾ ಅವರು ವಾದ್ರಾ ಮತ್ತು ಇತರ ಆರೋಪಿಗಳು ಮೇ 16 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕಳೆದ ವರ್ಷ ಜುಲೈನಲ್ಲಿ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯನ್ನು ಸಲ್ಲಿಸಿದ್ದು, ತನಿಖಾ ಸಂಸ್ಥೆ ಮೊದಲ … Continue reading ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್