ಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ..’ ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ಎಂಬ ಶೀರ್ಷಿಕೆಯ ವಿಚಾರ ಸಂಕಿರಣ ಏರ್ಪಡಿಸಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್ಎಸ್) ವಿವಿ ಮುಂದೆ ಪ್ರತಿಭಟನೆ ನಡೆಸಿತು. ಸ್ವರ್ಣ ರಶ್ಮಿ ಟ್ರಸ್ಟ್, ಭಗವದ್ಗೀತಾ ಅಭಿಯಾನ ಜಿಲ್ಲಾ ಸಮಿತಿ ಮತ್ತು ಕುವೆಂಪು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯದ ಬಸವ ಮಂಟಪದಲ್ಲಿ ಕಾರ್ಯಕ್ರಮವ ಆಯೋಜಿಸಲಾಗಿದೆ. ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ ಗುರುಮೂರ್ತಿ, “ಈ ವಿಚಾರ ಸಂಕಿರಣವು ಬಲಪಂಥೀಯ ಸೈದ್ಧಾಂತಿಕ ಕಾರ್ಯಸೂಚಿಯನ್ನು ಉತ್ತೇಜಿಸುತ್ತದೆ, … Continue reading ಶಿವಮೊಗ್ಗ| ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ..’ ಕುರಿತು ವಿಚಾರ ಸಂಕಿರಣ; ಡಿಎಸ್‌ಎಸ್‌ ಪ್ರತಿಭಟನೆ