ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ, ಶನಿವಾರ ಬ್ರೌನ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಟ್ಟಡದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಾವಿಡೆನ್ಸ್ ಮೇಯರ್ ಹೇಳಿದ್ದಾರೆ, ಅಂತಿಮ ಪರೀಕ್ಷೆಗಳ ಸಮಯದಲ್ಲಿ ಐವಿ ಲೀಗ್ ಕ್ಯಾಂಪಸ್‌ನಲ್ಲಿ ಪೊಲೀಸರು ಶಂಕಿತನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. … Continue reading ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ