ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ದೆಹಲಿ ವಿಶ್ವವಿದ್ಯಾಲಯದ (ಡಿಯು) ಬಳಿಯ ಅಂಗಡಿಯವನ ಮೇಲೆ ಬಲಪಂಥೀಯ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಆತನ ದಿನಸಿ ಅಂಗಡಿಯಿಂದ ಮಾಂಸ ಖರೀದಿಸಿದ ಬಾಲಕನೊಬ್ಬ ಅದು ಗೋಮಾಂಸ ಎಂದು ಹೇಳಿಕೊಂಡ ನಂತರ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೇ 28 ರ ಬುಧವಾರದಂದು ಡಿಯುನ ಉತ್ತರ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ. ವಿಜಯ್ ನಗರದ ನಾರ್ತ್ ಈಸ್ಟ್ ಸ್ಟೋರ್‌ನ ಮಾಲೀಕರಾದ ಚಮನ್ ಕುಮಾರ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಕಿರುಕುಳ ನೀಡಿ ಹಲ್ಲೆ ಮಾಡಲಾಗಿದೆ. ಬಲಪಂಥೀಯ ಸಂಘಟನೆ … Continue reading ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ