ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ ಎಂದು ವರದಿಯಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ಎಲ್ಲಾ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continue reading ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್