ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

ಮೇ 2022 ರಲ್ಲಿ ತನ್ನ ಜೊತೆಗೆ ಲಿವ್ ಇನ್ ಸಂಬಂಧದಲ್ಲಿದ್ದ ಶ್ರದ್ಧಾ ವಾಕರ್ ಅವರನ್ನು ಕೊಲೆ ಮಾಡಿದ ಆರೋಪಿ ಅಫ್ತಾಬ್ ಪೂನಾವಾಲಾ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಹಿಟ್ ಲಿಸ್ಟ್‌ನಲ್ಲಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯ ತನಿಖೆಯ ಸಮಯದಲ್ಲಿ ಪೂನಾವಾಲಾ ಬಿಷ್ಣೋಯ್ ಶೂಟರ್‌ಗಳ ಗುರಿಯಾಗಿರುವುದು ಬಹಿರಂಗವಾಯಿತು. ಇದಕ್ಕೆ ಬಿಷ್ಣೋಯ್ ಗ್ಯಾಂಗ್ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಈ ಮಾಹಿತಿಯ ಹಿನ್ನೆಲೆಯಲ್ಲಿ, ಪ್ರಸ್ತುತ ಪೂನಾವಾಲಾ ಅವರನ್ನು ಬಂಧಿಸಿರುವ … Continue reading ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ