ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ಸಿದ್ದರಾಮಯ್ಯ ಅವರು ಮುಂದಿನ ಅವಧಿಗೂ ಮುಖ್ಯಮಂತ್ರಿ ಆಗಿ ಮುಂದುವರಿಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಪುಟ ಸಚಿವ ಶಿವಾನಂದ ಪಾಟೀಲ್ ಅವರು ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಮುಂದಿನ ಅವಧಿಗೂ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕೆಲವು ಸಚಿವರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಅವರು ಹೇಳಿದ್ದಾರೆ. ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ “ಭವಿಷ್ಯವನ್ನು ನಾನು ಊಹಿಸಲು ಸಾಧ್ಯವಿಲ್ಲ, ಆದರೆ ಸಿದ್ದರಾಮಯ್ಯ ಮುಂದುವರಿಯಬೇಕೆ ಅಥವಾ ಅವರನ್ನು ಬದಲಾಯಿಸಬೇಕೆ ಎಂಬ … Continue reading ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್