ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ನಕಲಿ ಸುದ್ದಿ ಹರಡಿದ ಆರೋಪದ ಮೇಲೆ ಬಲಪಂಥೀಯ ಸುದ್ದಿ ನಿರೂಪಕ ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ ಗೋಸ್ವಾಮಿ ಅವರ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಅರ್ನಾಬ್ ಗೋಸ್ವಾಮಿ ವಿರುದ್ಧದ ಅಪರಾಧ ಏನು ಎಂದು ನ್ಯಾಯಾಲಯವು ತಿಳಿದುಕೊಳ್ಳಲು ಬಯಸುತ್ತದೆ. ಆದರೆ, ಇದರಲ್ಲಿ ಏನೂ ಅಪರಾಧವಿಲ್ಲ, ಸಂಪೂರ್ಣವಾಗಿ ದೌರ್ಜನ್ಯ ನಡೆಸಲಾಗಿದೆ” ಎಂದು ಮೌಖಿಕವಾಗಿ … Continue reading ಸಿದ್ದರಾಮಯ್ಯ ಬಗ್ಗೆ ಸುಳ್ಳು ಸುದ್ದಿ – ಅರ್ನಾಬ್ ಗೋಸ್ವಾಮಿ ವಿರುದ್ಧದ ಪ್ರಕರಣ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್