‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್

ಬೆಂಗಳೂರು: ಸಮಸ್ಯೆಗಳ ಪಟ್ಟಿ ಹಾಗೂ ಮನೆಹಾಳು ಯೋಜನೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ. ಮುಖ್ಯಮಂತ್ರಿಗಳ ಬಗ್ಗೆ ನಮ್ಮ ಅಭಿಪ್ರಾಯ ಏನು ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ, ಹೊಲಸು ರಾಜಕೀಯದಲ್ಲಿ ಅವರ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಎಂದು ಜನಶಕ್ತಿಯ ನೂರ್ ಶ್ರೀಧರ್ ಹೇಳಿದರು. ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕದ ಆಶ್ರಯ’ದಲ್ಲಿ ನಡೆದ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continue reading ‘ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ, ಇದು ಗ್ಯಾರಂಟಿ ಸರ್ಕಾರವಲ್ಲ’: ನೂರ್ ಶ್ರೀಧರ್