ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಯಾವ ಸರ್ಕಾರ ಜನಪರ, ಸಮಾಜವಾದಿ ಸರ್ಕಾರ ಎಂದು ಭಾವಿಸಿದ್ದೆವೊ, ಅದೇ ಸರ್ಕಾರವೆ ಎಲ್ಲಾ ಜನವಿರೋಧಿ ನೀತಿಯನ್ನು ತಂದು ಜನ ಚಳವಳಿಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನ ಮಾಡುತ್ತಿದ್ದು, ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ ಎಂದು 1142 ದಿನಗಳಿಂದ ನಿರಂತರ ಹೋರಾಟ ಮಾಡುತ್ತಿರುವ ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟಗಾರ ಕಾರಹಳ್ಳಿ ಶ್ರೀನಿವಾಸ್ ಹೇಳುತ್ತಾ ಕಣ್ಣೀರಾಗಿದ್ದಾರೆ. ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ‘ಸಂಯುಕ್ತ ಹೋರಾಟ-ಕರ್ನಾಟಕ’ … Continue reading ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್