Homeಕರ್ನಾಟಕಸಿದ್ದರಾಮಯ್ಯ ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ: ನಳಿನ್ ಕುಮಾರ್ ಕಟೀಲ್

ಸಿದ್ದರಾಮಯ್ಯ ತಮ್ಮ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ: ನಳಿನ್ ಕುಮಾರ್ ಕಟೀಲ್

ಸಿದ್ದರಾಮಯ್ಯ ತಮ್ಮ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನುವುದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ ಎಂದು ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

- Advertisement -
- Advertisement -

‘ಸಿದ್ದರಾಮಯ್ಯ ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೊರೊನಾ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಇಂದು ಮಡಿಕೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಆರೋಪಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೂ ಈಗಾಗಕೇ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ ಎಂದು ಹೇಳಿದರು.

‘ಅವ್ಯವಹಾರದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ತಮ್ಮ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನುವುದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ ಎಂದು ನಳಿನ್ ಕುಮಾರ್ ಆಗ್ರಹಿಸಿದ್ದಾರೆ.

‘ಮನೆ ನಿರ್ಮಾಣದಲ್ಲಿ ಈಶ್ವರ ಖಂಡ್ರೆ ಅವರು ಎಷ್ಟು ಲೂಟಿ ಹೊಡೆದರು ಎನ್ನುವುದು ಗೊತ್ತಿದೆ. ಅದೆಲ್ಲವನ್ನೂ ಮೊದಲು ರಾಜ್ಯದ ಜನತೆ ಮುಂದಿಡಲಿ, ಆಮೇಲೆ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ನಳಿನ್​​ ಕುಮಾರ್​ ಕಟೀಲ್​​ ಸವಾಲೆಸೆದರು.


ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಜಾಮೀನು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...