‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!

ಬೆಂಗಳೂರು: “ನಮ್ಮ ಭೂಮಿ ನಮ್ಮ ಹಕ್ಕು! ನಮ್ಮ ಭೂಮಿ ನಮ್ಮ ಹಕ್ಕು! ಎಲ್ಲಿಯತನಕ ಹೋರಾಟ? ಗೆಲ್ಲುವ ತನಕ ಹೋರಾಟ!” – ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜುಲೈ 4) ನಡೆದ ‘ನಾಡ ಉಳಿಸಿ ಸಮಾವೇಶ’ದ ವೇದಿಕೆಯಲ್ಲಿ ಮೊಳಗಿದ ಈ ಘೋಷಣೆಗಳು, ನೆರೆದಿದ್ದ ನೂರಾರು ಹೋರಾಟಗಾರರಲ್ಲಿ ರೋಮಾಂಚನ ಮೂಡಿಸಿತು. ಚನ್ನರಾಯಪಟ್ಟಣ ಭೂಸ್ವಾಧೀನ ವ್ಯಾಪ್ತಿಯ ರೈತ ಮಹಿಳೆ ಲಕ್ಷ್ಮಮ್ಮ ಅವರ ಕಂಚಿನ ಕಂಠದಿಂದ ಹೊರಹೊಮ್ಮಿದ ಈ ನುಡಿಗಳು, ಅವರ ಹೋರಾಟದ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದವು. “ನಾನು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟದ … Continue reading ‘ಸಿದ್ದರಾಮಣ್ಣೋವ್ರೇ, ಏನಾದ್ರೂ ಮಾಡಿ ನಮ್ಮ ಭೂಮಿನ ಉಳಿಸಿ ಕೊಡಿ!’ – ‘ನಾಡ ಉಳಿಸಿ ಸಮಾವೇಶ’ದಲ್ಲಿ ಚನ್ನರಾಯಪಟ್ಟಣ ರೈತ ಮಹಿಳೆಯ ಕಳಕಳಿಯ ಮೊರೆ!