ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.7) ತಮ್ಮ ದಾಖಲೆಯ ಹದಿನಾರನೇ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ಗೂ ಮುಂಚಿತವಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಅವರ ಕಡೆಯಿಂದ ಗುರುವಾರ ರಾತ್ರಿ ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಪಂಚತಾರ ಹೊಟೇಲ್‌ನಲ್ಲಿ ಪತ್ರಕರ್ತರಿಗೆ ಔತಣಕೂಟವಿತ್ತು. ರಾಜ್ಯದ ಎಲ್ಲಾ ಪ್ರಮುಖ ಮಾಧ್ಯಮಗಳ ಮತ್ತು ಪತ್ರಿಕೆಗಳ ಪತ್ರಕರ್ತರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು. ಸಿದ್ದರಾಮಯ್ಯ ಮಂಡಿಸಿದ್ದು ಅದಾಗ್ಯೂ, ಈ ಔತಣಕೂಟದ ನಂತರ ಹೆಚ್ಚಿನ ಎಲ್ಲಾ ಪತ್ರಕರ್ತರು ಬಿಜೆಪಿಯ ಜಗನ್ನಾಥ ಭವನ ಅಥವಾ ಆರೆಸ್ಸೆಸ್‌ನ ಕೇಶವಕೃಪಾ ಕಚೇರಿಗೆ ಹೋಗಿ ಸಭೆ ನಡೆಸಿದ್ದಾರೆ … Continue reading ಸಿದ್ದರಾಮಯ್ಯ ಮಂಡಿಸಿದ್ದು ‘ಸಾಬ್ರ’ ಬಜೆಟ್? ಮಾಧ್ಯಮ, ಬಿಜೆಪಿ ಆರೋಪ ನಿಜವೆ?