Homeಮುಖಪುಟಕಾಂಗ್ರೆಸ್‌ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ: ಸಿದ್ದರಾಮಯ್ಯ

ಕಾಂಗ್ರೆಸ್‌ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ: ಸಿದ್ದರಾಮಯ್ಯ

- Advertisement -
- Advertisement -

ಉಪಚುನಾವಣೆಯ ಸೋಲನ್ನು ಒಪ್ಪಿಕೊಂಡು ಕಾಂಗ್ರೆಸ್‌ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನು ಜನರ ಆದೇಶವನ್ನು ಗೌರವಿಸುತ್ತೇನೆ. ಆಪರೇಷನ್ ಕಮಲದ ಪಿತಾಮಹಾರಾದ ಬಿಜೆಪಿ ನಾಯಕರಿಗೆ ಮತದಾರರು ಪಾಠ ಕಲಿಸುತ್ತಾರೆ ಎಂದು ಭಾವಿಸಿದ್ದೆ ಆದರೆ ಹಾಗಾಗಲಿಲ್ಲ. ಹಾಗಾಗಿ ನಾನು ಈ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ಶಾಸಕಾಂಗ ನಾಯಕತ್ವ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ಇಂದು ಬಂದ ಫಲಿತಾಂಶದಲ್ಲಿ ಕಾಂಗ್ರೆಸ್‌ ಕೇವಲ ಎರಡು ಸ್ಥಾನಗಳಲ್ಲಿ ಮಾತ್ರ ಗೆಲ್ಲುವು ಮೂಲಕ ಉಳಿದ 13 ಕ್ಷೇತ್ರಗಳಲ್ಲಿಯೂ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ತಾನು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...