‘ಸತೀಶ್ ಜಾರಕಿಹೊಳಿ ಅವರಿಗೆ ಸಿದ್ದರಾಮಯ್ಯ ‘ಮಾರ್ಗದರ್ಶಕ’ರಾಗಬೇಕು..’; ಕುತೂಹಲ ಮೂಡಿಸಿದ ಯತೀಂದ್ರ ಹೇಳಿಕೆ

ತಮ್ಮ ತಂದೆ ತಮ್ಮ ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದಾರೆ, ಅವರು ತಮ್ಮ ಪಕ್ಷದ ಸಹೋದ್ಯೋಗಿ ಮತ್ತು ಕ್ಯಾಬಿನೆಟ್ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ‘ಮಾರ್ಗದರ್ಶಕ’ ಪಾತ್ರವನ್ನು ವಹಿಸಿಕೊಳ್ಳಬೇಕು ಎಂದು ಸಿಎಂ ಪುತ್ರ ಯತೀಂದ್ರ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾರೆ. ರಾಜ್ಯದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಊಹಾಪೋಹಗಳ ಮಧ್ಯೆ ಅವರ ಈ ಹೇಳಿಕೆಗಳು ಬಂದಿವೆ. ಡಿಕೆ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿಯಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ, … Continue reading ‘ಸತೀಶ್ ಜಾರಕಿಹೊಳಿ ಅವರಿಗೆ ಸಿದ್ದರಾಮಯ್ಯ ‘ಮಾರ್ಗದರ್ಶಕ’ರಾಗಬೇಕು..’; ಕುತೂಹಲ ಮೂಡಿಸಿದ ಯತೀಂದ್ರ ಹೇಳಿಕೆ