Homeಕರ್ನಾಟಕಬಿಜೆಪಿಯಲ್ಲಿರುವ ಯಡಿಯೂರಪ್ಪನವರನ್ನು ಕಂಡರೆ ಆಗದವರು ಆಡಿಯೋ ಲೀಕ್‌ ಮಾಡಿದ್ದಾರೆ: ಸಿದ್ದು

ಬಿಜೆಪಿಯಲ್ಲಿರುವ ಯಡಿಯೂರಪ್ಪನವರನ್ನು ಕಂಡರೆ ಆಗದವರು ಆಡಿಯೋ ಲೀಕ್‌ ಮಾಡಿದ್ದಾರೆ: ಸಿದ್ದು

- Advertisement -
- Advertisement -

ನಮ್ಮ 80 ಜನ ಶಾಸಕರಿದ್ದು ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ರಲ್ಲ ಎಂದು ನಮ್ಮ‌ ಕಾರ್ಯಕರ್ತರೊಬ್ಬರು ಕೇಳಿದ್ದರು. ಅದಕ್ಕೆ ಲೋಕಸಭಾ ಚುನಾವಣೆ ಆಗುವವರೆಗೂ ತಾಳ್ಮೆಯಿಂದಿರಿ, ಚುನಾವಣೆಯ ನಂತರ ಕೂತು ಮಾತನಾಡೋಣ ಎಂದಿದ್ದೆ. ನಾನು ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿಲ್ಲ, ಆ ಪ್ರಯತ್ನವನ್ನೂ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ‌ ಎಂಬ ಕಾರಣಕ್ಕೆ ಆಡಿಯೋ ಲೀಕ್ ಮಾಡಿದ್ದಾರೆ. ಹಿರಿಯ ನಾಯಕರಷ್ಟೇ ಇರುವ ಬಿಜೆಪಿಯ ಕೋರ್ ಕಮಿಟಿಯಲ್ಲೇ ಯಡಿಯೂರಪ್ಪ ಅವರಿಗೆ ಆಗದವರು ಇದ್ದಾರೆ ಅಲ್ಲವೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‌ನಿಂದ ಬೇರೇನು ನಿರೀಕ್ಷೆ ಮಾಡಲು ಸಾಧ್ಯ? ಇನ್ನಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಬಹುದೆಂಬ ಭಯಕ್ಕೆ ಅವರು ಹಾಗೆ ಮಾತನಾಡಿರಲೂಬಹುದು. ಇದು ನಿರೀಕ್ಷಿತ ರಾಜಕೀಯ ಬೆಳವಣಿಗೆಯಾಗಿದೆ ಎಂದಿದ್ದಾರೆ.

ನೋಟು ರದ್ದತಿ, ಅವೈಜ್ಞಾನಿಕ ಹಾಗೂ ಅಸಮರ್ಪಕ ಜಿಎಸ್‌ಟಿ ಜಾರಿ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವೈಫಲ್ಯ ದೇಶದ ಆರ್ಥಿಕ ಹಿಂಜರಿತಕ್ಕೆ ಬಹುಮುಖ್ಯ ಕಾರಣಗಳು. ಹಸಿವಿನ ಪ್ರಮಾಣ ಹೆಚ್ಚಿರುವ 118 ದೇಶಗಳ ಪಟ್ಟಿಯಲ್ಲಿ ಭಾರತ 102ನೇ ಸ್ಥಾನದಲ್ಲಿದೆ. ಇದು ದೇಶದ ಪಾಲಿನ ಕರಾಳ ದಿನಗಳು. ‘ಭಾರತ್ ಮೇ ಸಬ್ ಅಚ್ಚಾ ಹೇ’ ಎಂದರೆ ಇದಾ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಈ ಕುರಿತು ಸಿದ್ದರಾಮಯ್ಯನವರು ಸರಣಿ ಟ್ವೀಟ್‌ಗಳನ್ನು ಪ್ರಕಟಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...