ಸಿದ್ರಾಮುಲ್ಲಾ ಖಾನ್‌ ಪ್ರಕರಣ | ಬಿಜೆಪಿ ನಾಯಕರ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಕಾಂಗ್ರೆಸ್‌ ಸರ್ಕಾರ ನಿರ್ಧಾರ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಸಿದ್ರಾಮುಲ್ಲಾ ಖಾನ್’ ಎಂದು ಹೇಳಿದ್ದ ಪ್ರಕರಣದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ 43 ಜನರ ವಿರುದ್ಧ ಮೇಲ್ಮನವಿ ಸಲ್ಲಿಸದೆ ಇರಲು ರಾಜ್ಯದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ದಿ ಫೈಲ್ ಶನಿವಾರ ವರದಿ ಮಾಡಿದೆ. ಸಿದ್ರಾಮುಲ್ಲಾ ಖಾನ್‌ ಪ್ರಕರಣ 1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ 2024ರ ಜನವರಿ 3ರಂದು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಸೇರಿದಂತೆ … Continue reading ಸಿದ್ರಾಮುಲ್ಲಾ ಖಾನ್‌ ಪ್ರಕರಣ | ಬಿಜೆಪಿ ನಾಯಕರ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಕಾಂಗ್ರೆಸ್‌ ಸರ್ಕಾರ ನಿರ್ಧಾರ!