‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ

ನಟಿ-ಸಂಸದೆ ಕಂಗನಾ ರನೌತ್ ಅವರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀವನ ಚರಿತ್ರೆ ಕುರಿತಾದ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಯ ದಿನವಾದ ಇಂದು (ಜ.17) ಈ ಹಿಂದಿನ ದಿನಕ್ಕಿಂತಲೂ ಇನ್ನೂ ಪ್ರಕ್ಷುಬ್ದ ವಾತಾವರಣವಿದೆ. ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್‌ಜಿಪಿಸಿ) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ರಾಜ್ಯದಲ್ಲಿ ಅದರ ಪ್ರದರ್ಶನದ ಮೇಲೆ ನಿಷೇಧ ಹೇರುವಂತೆ ಒತ್ತಾಯಿಸಿದೆ. ಎಸ್‌ಜಿಪಿಸಿ ಅಧ್ಯಕ್ಷ ಹರ್ಜಿಂದರ್ ಸಿಂಗ್ ಧಾಮಿ ಬಿಡುಗಡೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗೆ ಪತ್ರ ಕಳುಹಿಸಿದ್ದಾರೆ. ಚಿತ್ರವು ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ … Continue reading ‘ಎಮರ್ಜೆನ್ಸಿ’ ಚಿತ್ರ ನಿಷೇಧಕ್ಕೆ ಸಿಖ್ ಸಂಘಟನೆ ಒತ್ತಾಯ: ಪಂಜಾಬಿನಲ್ಲಿ ಪ್ರದರ್ಶನಗೊಳ್ಳದ ಕಂಗನಾ ಸಿನೆಮಾ