Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕರೆಕೊಟ್ಟಿದೆ. ಪ್ರತಿದಿನ 30 ನಿಮಿಷಗಳ ಕಾಲ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡುವುದು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು, ಲೈಕ್ ಒತ್ತುವುದು, ಕಾಮೆಂಟ್, ಶೇರ್ ಮಾಡುವುದರಿಂದ ದೂರ ಉಳಿಯುವುದೇ ಈ ಡಿಜಿಟಲ್ ಸತ್ಯಾಗ್ರಹ. ಜಗತ್ತಿನ ವಿವಿದೆಡೆ ಈ ಪ್ರಯೋಗಗಳು ನಡೆದಿದೆ ಎಂದು ವರದಿಗಳು ಹೇಳಿವೆ. ಭಾರತದಲ್ಲಿ ಮೊದಲ ಬಾರಿಗೆ … Continue reading Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)