ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ ‘ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ’ ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು ಗಿರಿ (35) ಅವರ ಕಥೆ. ಜನವರಿ 6 ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ತಕ್ಷಣ, ಚುನಾವಣಾ ಆಯೋಗವು (ECI) ಸೋನು ಅವರಿಗೆ ನೋಟಿಸ್ ಕಳುಹಿಸಿ, “ನಿಮಗೆ ಆರಕ್ಕಿಂತ ಹೆಚ್ಚು ಮಕ್ಕಳಿದ್ದಾರೆ” ಎಂಬ ಆರೋಪಕ್ಕೆ ಪ್ರತಿಕ್ರಿಯಿಸುವಂತೆ ಕೇಳಿತ್ತು. ಆದರೆ ಅಂತಿಮ ಮತದಾರರ ಪಟ್ಟಿ … Continue reading ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!