ಸಿಂಧನೂರು| ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ದೌರ್ಜನ್ಯ; ತಿಡಿಗೋಳದಲ್ಲಿ ಬೃಹತ್‌ ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಭಾನುವಾರ (ನ.08) ಸಿಂಧನೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಯ ಬಳಿ ನೂರಾರು ಪ್ರತಿಭಟನಾಕಾರರು ಜಮಾಯಿಸಿದರು. ತಿಡಿಗೋಳ ಚಲೋ ಕಾರ್ಯಕ್ರಮಕ್ಕೆ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಚಾಲನೆ … Continue reading ಸಿಂಧನೂರು| ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ದೌರ್ಜನ್ಯ; ತಿಡಿಗೋಳದಲ್ಲಿ ಬೃಹತ್‌ ಪ್ರತಿಭಟನೆ