ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ
ರೈತರು ಬೆಳೆದ ಜೋಳವನ್ನು ಸಂಪೂರ್ಣವಾಗಿ ಸರ್ಕಾರ ಖರೀದಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು, ಜೋಳ ಬೆಳೆಗಾರರ ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಸೋಮವಾರ ಸಿಂಧನೂರು ಬಂದ್ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಕಳೆದ ಮೂರು ದಿನಗಳಿಂದ ಮಿನಿವಿಧಾನಸೌಧದ ಆವರಣದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹವು ಸೋಮವಾರ ‘ಸಿಂಧನೂರು ಬಂದ್’ ಚಳವಳಿಯಾಗಿ ಮಾರ್ಪಟ್ಟಿತು. ಬೆಳಿಗ್ಗೆ 9 ಗಂಟೆಗೆ ರೈತ ಹಾಗೂ ಕ್ರಾಂತಿ ಗೀತೆಗಳೊಂದಿಗೆ ಆರಂಭಗೊಂಡ ಪ್ರತಿಭಟನೆಗೆ ಪ್ರಗತಿಪರ, ದಲಿತಪರ, ಕನ್ನಡಪರ, ಮಹಿಳಾಪರ ಸಂಘಟನೆಗಳ ಒಕ್ಕೂಟ, ಎಪಿಎಂಸಿ ವರ್ತಕರು, … Continue reading ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ
Copy and paste this URL into your WordPress site to embed
Copy and paste this code into your site to embed