ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ವಿವಾದಿತ ಗಾಯಕ ಸೋನು ನಿಗಮ್ ಅವರು ಬೆಂಗಳೂರಿನ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಕನ್ನಡದಲ್ಲಿ ಹಾಡು ಹೇಳಿ ಎಂದು ಕೇಳಿದ್ದಕ್ಕೆ ಸೋನು ನಿಗಮ್‌ ʻʻಇದಕ್ಕೇನೇ, ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿ ನಡೆದಿದ್ದುʼʼ ಎಂದು ಹೇಳಿದ್ದಾರೆ. ಈ ಬಗ್ಗೆ ರಾಜ್ಯದಾದ್ಯಂತ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ ಘಟನೆ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ನಾರಾಯಣ ಗೌಡ … Continue reading ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ