ಸಿನೆಮಾ ಎಂದರೆ ಒಂದು ಕಥೆ ಹೇಳುವ ಮಾಧ್ಯಮ – ಮೈಕೆಲ್ ಹಾನೆಕೆ

ಸಿನಿಯಾನ: 04 ರಾಜಶೇಖರ್ ಅಕ್ಕಿ ಸಿನೆಮಾ ಎಂದರೆ ಒಂದು ಕಥೆ ಹೇಳುವ ಮಾಧ್ಯಮ. ಆ ಕಥೆಯಲ್ಲಿ ಒಬ್ಬ ಹೀರೋ ಇರ್ತಾನೆ, ಒಬ್ಳು ಹೀರೋಯಿನ್ ಇರ್ತಾಳೆ, ಒಬ್ಬ ಖಳನಾಯಕ ಇರ್ತಾನೆ, ಪೋಷಕ ಪಾತ್ರಗಳಿರ್ತಾವೆ ಎಂತೆಲ್ಲಾ ನಾವು ಅಂದುಕೊಂಡಿದ್ದು. ನಂತರ ಸಿನೆಮಾ ಅಭ್ಯಸಿಸುತ್ತ ಹೋದತ್ತ ಡ್ರಾಮಾ, ಸ್ಟ್ರಕ್ಚರ್ ಎನ್ನುವ ಅಂಶಗಳು ನಮಗೆ ತಿಳಿದವು. ಯಾವುದೇ ಒಂದು ಕಥೆಯಲ್ಲಿ ಆರಂಭ, ಮಧ್ಯ, ಮುಕ್ತಾಯ ಇರುತ್ತವೆ ಬೇರೆ ಪದಗಳಲ್ಲಿ ಹೇಳಬೇಕೆಂದರೆ, ಸಿನೆಮಾದ ಮೊದಲ ಇಪ್ಪತ್ತು ನಿಮಿಷಗಳವರೆಗೆ ಸೆಟ್‍ಅಪ್ ಅಂದರೆ ಪಾತ್ರಗಳು, ಆ ಪಾತ್ರಗಳ … Continue reading ಸಿನೆಮಾ ಎಂದರೆ ಒಂದು ಕಥೆ ಹೇಳುವ ಮಾಧ್ಯಮ – ಮೈಕೆಲ್ ಹಾನೆಕೆ