ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR
ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ ( 1,51,77,155) ಜನರ ಮೇಲೆ ಪರಿಣಾಮ ಬೀರುವುದು ಖಚಿತವಾಗಿದೆ. ಎಸ್‌ಐಆರ್ ಸಲುವಾಗಿ 16 ಜೂನ್ 2026ರಂದು ಕರ್ನಾಟಕದ ಮತದಾರರ ಪಟ್ಟಿಯನ್ನು ಫ್ರೀಝ್ ಮಾಡಲಾಗಿದೆ. ಈ ವೇಳೆಗೆ ರಾಜ್ಯದ ಒಟ್ಟು ಮತದಾರರ ಸಂಖ್ಯೆ 5,54,32,314 ಇತ್ತು. ಎಸ್‌ಐಆರ್‌ನ ಎನ್ಯುಮರೇಷನ್ ಹಂತ ಮುಗಿದ ಬಳಿಕ, ಚುನಾವಣಾ ಆಯೋಗ … Continue reading ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR
Copy and paste this URL into your WordPress site to embed
Copy and paste this code into your site to embed