SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03 ಕೋಟಿ ನೋಂದಾಯಿತ ಮತದಾರರ ಪೈಕಿ 46.88 ಲಕ್ಷ ಮತದಾರರು (ಶೇ. 45.4) ‘ASDDO’ (Absent, Shifted, Dead, Duplicate and Others) ವರ್ಗಕ್ಕೆ ಸೇರ್ಪಡೆಯಾಗಿದ್ದಾರೆ. ಅಂದರೆ ನಗರದ ಒಟ್ಟು ಮತದಾರರ ಪೈಕಿ ಅರ್ಧದಷ್ಟು ಹೆಸರುಗಳು ಸದ್ಯ ತನಿಖೆ ಮತ್ತು ಪರಿಶೀಲನೆಯ ವ್ಯಾಪ್ತಿಯಲ್ಲಿವೆ. ಈ … Continue reading SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?