ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ ಹೆಸರು ಕೈಬಿಟ್ಟು ಹೋಗಿರುವವರನ್ನು ಮರಳಿ ಸೇರಿಸಲು ಪ್ರಸ್ತುತ ಬಳಸಲಾಗುತ್ತಿರುವ ‘ಫಾರ್ಮ್ 6’ ಅರ್ಜಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಮಹಾರಾಷ್ಟ್ರ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಕೇಂದ್ರ ಚುನಾವಣಾ ಆಯೋಗಕ್ಕೆ ಅಧಿಕೃತ ಪ್ರಸ್ತಾಪ ಸಲ್ಲಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಎಸ್‌ಐಆರ್ ಪ್ರಕ್ರಿಯೆಯ … Continue reading ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!
Copy and paste this URL into your WordPress site to embed
Copy and paste this code into your site to embed