SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!
ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರನ್ನೊಳಗೊಂಡ ಮೂವರ ಪೀಠದ ಒಮ್ಮತದ ಸಮ್ಮತಿಯೊಂದಿಗೆ ಸಿದ್ಧಪಡಿಸಲಾದ ಜಂಟಿ ಅಫಿಡವಿಟ್ ಅನ್ನು ಸುಪ್ರೀಂ ಕೋರ್ಟ್‌ಗೆ ಚುನಾವಣಾ … Continue reading SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!
Copy and paste this URL into your WordPress site to embed
Copy and paste this code into your site to embed