SIR ವಿವಾದ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದಲ್ಲಿ ಅಕ್ಟೋಬರ್ 15ರಂದು ಸಾರ್ವಜನಿಕ ವಿಚಾರಣೆ!

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision – SIR) ಪ್ರಕ್ರಿಯೆಯು ತೀವ್ರ ವಿವಾದಕ್ಕೆ ಹಾಗೂ ವಿರೋಧಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಈ ಕುರಿತು ಕೂಲಂಕುಷ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ನೇತೃತ್ವದ ಸ್ವತಂತ್ರ ಆಯೋಗವು ಮುಂದಾಗಿದೆ. ನವದೆಹಲಿಯ ಜವಾಹರ್ ಭವನದಲ್ಲಿ ಅಕ್ಟೋಬರ್ 15ರಂದು ಈ ಆಯೋಗವು ತನ್ನ ಮೊದಲ ಸಾರ್ವಜನಿಕ ವಿಚಾರಣೆಯನ್ನು (Public Hearing) ಅಧಿಕೃತವಾಗಿ ನಡೆಸಲಿದೆ ಎಂದು ‘ಲೈವ್ … Continue reading SIR ವಿವಾದ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದಲ್ಲಿ ಅಕ್ಟೋಬರ್ 15ರಂದು ಸಾರ್ವಜನಿಕ ವಿಚಾರಣೆ!