SIR ವಿವಾದ: ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಸುಪ್ರೀಂ ಕೋರ್ಟ್ ಅನುಮತಿ ಕೋರಿದ ರಾಹುಲ್ ಗಾಂಧಿ!
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಏಕಪಕ್ಷೀಯ ನಿರ್ಧಾರಗಳು ಮತ್ತು ಬೃಹತ್ ಪ್ರಮಾಣದ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಿರುವ ಆರೋಪಗಳಿಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ ಆಯೋಗಕ್ಕೆ 48 ಔಪಚಾರಿಕ ಲಿಖಿತ ಪ್ರಶ್ನೆಗಳನ್ನು ಕೇಳಲು ಅನುಮತಿ ನೀಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರ ವಿಪಕ್ಷ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಕಾನೂನು ಸುದ್ದಿ ಸಂಸ್ಥೆ ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ. ಈ … Continue reading SIR ವಿವಾದ: ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಸುಪ್ರೀಂ ಕೋರ್ಟ್ ಅನುಮತಿ ಕೋರಿದ ರಾಹುಲ್ ಗಾಂಧಿ!
Copy and paste this URL into your WordPress site to embed
Copy and paste this code into your site to embed