SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್ ಮಾಡದವರು) ಮತ್ತು 20,35,312 ಅನಾಮಲಿಸ್ ಇರುವ (ಲಾಜಿಕಲ್ ಡಿಸ್ಕ್ರಿಪೆನ್ಸಿ ಅಥವಾ ತಾರ್ಕಿಕ ವೈರುದ್ಯ) ಮತದಾರರು ಸೇರಿ ಕರಡು ಪಟ್ಟಿಯಲ್ಲಿರುವ ಒಟ್ಟು 43,80, 740 ಮತದಾರರ ನೋಟಿಸ್ ನೀಡಲಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಮತದಾರರಿಗೆ ನೀಡಲಾದ ನೋಟಿಸ್‌ಗಳಲ್ಲಿ, ಕಾರಣ, ವಿಚಾರಣೆಗೆ ಹಾಜರಾಗಬೇಕಾದ … Continue reading SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ
Copy and paste this URL into your WordPress site to embed
Copy and paste this code into your site to embed