SIR: ‘ಚುನಾವಣಾ ಆಯೋಗದಿಂದ ನೋಟಿಸ್’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ ‘Logical Discrepancy’ (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ ಮತದಾರರಿಗೆ ತೀವ್ರ ತೊಂದರೆಗಳನ್ನು ತಂದೊಡ್ಡುತ್ತಿದೆ. ಸಾಫ್ಟ್‌ವೇರ್ ಅಲ್ಗಾರಿದಮ್‌ಗಳು ಮಾನವನ ಸ್ಥಿತಿಗತಿಗಳು ಮತ್ತು ಭಾರತದಂತಹ ದೇಶದ ಸಾಮಾಜಿಕ ವೈವಿಧ್ಯತೆಯನ್ನು ಅರ್ಥಮಾಡಿಕೊಳ್ಳಲು ವಿಫಲವಾಗುತ್ತಿರುವುದೇ ಇದಕ್ಕೆ ಮೂಲ ಕಾರಣ. ಸಾಫ್ಟ್‌ವೇರ್ ಪ್ರಯೋಗಗಳಿಂದ ಮತದಾರರು ಎದುರಿಸುತ್ತಿರುವ ಪ್ರಮುಖ ತೊಂದರೆಗಳು: ಸಾಫ್ಟ್‌ವೇರ್ ಅಲ್ಗಾರಿದಮ್‌ಗಳು ಕುಟುಂಬದ ಸದಸ್ಯರ ನಡುವಿನ ವಯಸ್ಸಿನ ಅಂತರ, … Continue reading SIR: ‘ಚುನಾವಣಾ ಆಯೋಗದಿಂದ ನೋಟಿಸ್’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?
Copy and paste this URL into your WordPress site to embed
Copy and paste this code into your site to embed