SIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್

ದೆಹಲಿ ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆಯೋ, ಆ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಲು ಫಾರಂ 6 ಅನ್ನು ಭರ್ತಿ ಮಾಡುವಂತೆ ಕೇಳಲಾಗುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಇಂದು (ಅ.14) ದೆಹಲಿ ಎಸ್‌ಐಆರ್ ಪ್ರಕರಣದ ವಿಚಾರಣೆಯನ್ನು ನಿಗದಿಗಿಂತ ಮೊದಲೇ ನಡೆಸಲು ನಿರ್ಧರಿಸಿದೆ. ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರ ವಾದವನ್ನು ಆಲಿಸಿದ ನಂತರ, ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆಯ ದಿನಾಂಕವನ್ನು ಅಕ್ಟೋಬರ್ 30ರಿಂದ ಅಕ್ಟೋಬರ್ 28ಕ್ಕೆ … Continue reading SIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್