SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ ಅಥವಾ ಹಿಂದಿನ ದಾಖಲೆಗಳಿಗೆ ಸಂಬಂಧಿಸಿದ ವ್ಯತ್ಯಾಸ ಕಂಡುಬಂದರೆ ಸಾಮಾನ್ಯ ಮತದಾರರು ನೋಟಿಸ್‌ಗೆ ಸ್ಪಂದಿಸಿ ಅಗತ್ಯ ದಾಖಲೆಗಳೊಂದಿಗೆ ಚುನಾವಣಾಧಿಕಾರಿಗಳ ಮುಂದೆ ಹಾಜರಾಗಬೇಕಾದ ಪರಿಸ್ಥಿತಿ ಎದುರಾಗುತ್ತಿರುವಾಗಲೇ ಕೆಲವು ಗಣ್ಯರ ಪ್ರಕರಣಗಳಲ್ಲಿ ಅವರು ಕಚೇರಿಗೆ ಹಾಜರಾಗುವ ಅಗತ್ಯವಿಲ್ಲದೆ ಅಧಿಕಾರಿಗಳೇ ಪರಿಶೀಲನೆ ನಡೆಸಿರುವುದು ಚರ್ಚೆಗೆ … Continue reading SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?