ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲು: ಪಿಣರಾಯಿ ವಿಜಯನ್ ಎಸ್‌ಐಆರ್‌ಗೆ ವಾಗ್ದಾಳಿ
12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ತೀವ್ರವಾಗಿ ಟೀಕಿಸಿದ್ದು, “ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಗಂಭೀರ ಸವಾಲು” ಎಂದು ಬಣ್ಣಿಸಿದ್ದಾರೆ. ಅಸ್ತಿತ್ವದಲ್ಲಿರುವ ಪಟ್ಟಿ ಬದಲಿಗೆ 2002 ರಿಂದ 2004 ರವರೆಗಿನ ಮತದಾರರ ಪಟ್ಟಿಗಳ ಪರಿಷ್ಕರಣೆಯನ್ನು ಆಧರಿಸಿದ ಚುನಾವಣಾ ಸಮಿತಿಯ ಕ್ರಮವು 1950 ರ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960 ರ ಮತದಾರರ ನೋಂದಣಿ ನಿಯಮಗಳನ್ನು ಉಲ್ಲಂಘಿಸುತ್ತದೆ … Continue reading ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲು: ಪಿಣರಾಯಿ ವಿಜಯನ್ ಎಸ್‌ಐಆರ್‌ಗೆ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed