ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್
ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ ‘ಅಘೋಷಿತ ಯುದ್ದ’ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ ನಗರದ ಕನ್ನಡ ಭವನದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಎದ್ದೇಳು ಕರ್ನಾಟಕ ಭಾನುವಾರ (ಮಾ.1) ಹಮ್ಮಿಕೊಂಡಿದ್ದ ‘ಎಸ್‌ಐಆರ್ ಪರಿಣಾಮ-ಸವಾಲು ಸಂವಾದಗೋಷ್ಠಿ’ಯಲ್ಲಿ ಅವರು ಮಾತನಾಡಿದರು. ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ, ಬದಲಿಗೆ ಅಂಚಿನ ಸಮುದಾಯಗಳ ವಿರುದ್ಧ ನಡೆಸುತ್ತಿರುವ ಸಂಚಿನ ಭಾಗವಾಗಿದೆ ಎಂದು … Continue reading ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್
Copy and paste this URL into your WordPress site to embed
Copy and paste this code into your site to embed