ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಾಂಸ್ಥಿಕ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಎಸ್‌ಐಆರ್ ಮತ್ತು ಮತಗಳ್ಳತನದ ವಿರುದ್ದ ಬಿಹಾರದಲ್ಲಿ ಹಮ್ಮಿಕೊಂಡಿರುವ ‘ವೋಟರ್ ಅಧಿಕಾರ್’ ಯಾತ್ರೆಯಲ್ಲಿ ಭಾನುವಾರ ಅವರು ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಹೇಗೆ ಸೇರ್ಪಡೆ ಮಾಡಲಾಗಿದೆ … Continue reading ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ