ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್
ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ ‘ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ’ ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ ಆಯೋಗದ ಅಸ್ಪಷ್ಟತೆ (Discrepancy List) ಪಟ್ಟಿಯಲ್ಲಿದೆ. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿಯ ಪ್ರಕಾರ, ನಿಲೇಕಣಿ, ಅವರ ಪತ್ನಿ ರೋಹಿಣಿ ನಿಲೇಕಣಿ ಮತ್ತು ಮಕ್ಕಳಾದ ಜಾನ್ವಿ ನಂದನ್ ನಿಲೇಕಣಿ ಹಾಗೂ ನಿಹಾರ್ ನಿಲೇಕಣಿ ಅವರನ್ನು ಈ ಪಟ್ಟಿಯಲ್ಲಿ “ಹಿಂದಿನ ಎಸ್‌ಐಆರ್‌ನೊಂದಿಗೆ ಮ್ಯಾಪ್ ಆಗದ” ಎಂದು … Continue reading ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್
Copy and paste this URL into your WordPress site to embed
Copy and paste this code into your site to embed