SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!
ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು ಮತದಾರರ ಪಟ್ಟಿ ಪ್ರಕಟವಾದಾಗ, ಇಡೀ ಮತಗಟ್ಟೆಯಲ್ಲಿ ಕೇವಲ ಒಬ್ಬರು ಮತದಾರರ ಹೆಸರು ಮಾತ್ರ ಉಳಿದುಕೊಂಡಿದೆ. ಅಂದರೆ, ಈ ಒಂದೇ ಮತಗಟ್ಟೆಯಲ್ಲಿ ಶೇಕಡಾ 99.8ರಷ್ಟು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಮತಗಟ್ಟೆಯು ಚಾಂದ್ನಿ ಚೌಕ್ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ … Continue reading SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!
Copy and paste this URL into your WordPress site to embed
Copy and paste this code into your site to embed