ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ
ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಅರ್ಜಿ ವಿಚಾರಣೆ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯ ವಿರುದ್ದ ಜನವರಿ 28ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್‌ಐಆರ್ ಚುನಾವಣಾ ಆಯೋಗದ ಅಪಾರದರ್ಶಕ, … Continue reading ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ
Copy and paste this URL into your WordPress site to embed
Copy and paste this code into your site to embed