SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್
ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ “ಶಾ ಪ್ರೇರಿತ ತೆಗೆದುಹಾಕುವಿಕೆ” (Shah Instigated Removal) ಮತ್ತು “ಸಂವಿಧಾನದ ಮೇಲಿನ ದಾಳಿ” ಎಂದು ಭಾನುವಾರ (ಸೆ.20) ಹೇಳಿದೆ. ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಗಳಿಂದ ಬೃಹತ್ ಪ್ರಮಾಣದಲ್ಲಿ ಹೆಸರುಗಳನ್ನು ಕೈಬಿಟ್ಟಿರುವುದು ಹೆಚ್ಚಾಗಿ ಸಮಾಜದ ಅತ್ಯಂತ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಮತ್ತು ವಂಚಿತ ವರ್ಗಗಳಿಗೆ … Continue reading SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed