SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು
ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ ಕೇವಲ ಎರಡರಿಂದ ಮೂರು ದಿನಗಳ ಅವಧಿಯಲ್ಲಿ ಮೂವರು ನೌಕರರು ಜೀವ ಕಳೆದುಕೊಂಡಿರುವುದು ಕಂದಾಯ ಇಲಾಖೆ ಹಾಗೂ ಬಿಎಲ್‌ಓ (BLO) ಸಿಬ್ಬಂದಿ ವಲಯವನ್ನು ತಲ್ಲಣಗೊಳಿಸಿದೆ. ಮೇಲಧಿಕಾರಿಗಳ ಈ ಕಠಿಣ ಧೋರಣೆಯ ವಿರುದ್ಧ ನೌಕರರು ಈಗ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ‘ದಿ ಫೆಡರಲ್ ಕರ್ನಾಟಕ’ … Continue reading SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು
Copy and paste this URL into your WordPress site to embed
Copy and paste this code into your site to embed