SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ ‘SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ’, ಮತದಾರರ ಹಕ್ಕುಗಳನ್ನು ರಕ್ಷಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 1 ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ‘ಎಲೆಕ್ಷನ್ ಕಮಿಷನ್ ಚಲೋ’ ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉಂಟಾಗಿರುವ ಗೊಂದಲಗಳು ಮತ್ತು ಬಡವರು, ಕಾರ್ಮಿಕರ ಮೇಲೆ ಬೀರುತ್ತಿರುವ ವ್ಯತಿರಿಕ್ತ ಪರಿಣಾಮಗಳ ಕುರಿತು ಒಕ್ಕೂಟದ ಪ್ರಮುಖರಾದ ಜೆ.ಎಂ. ವೀರಸಂಗಯ್ಯ, ಕೆ.ಎಲ್. … Continue reading SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ
Copy and paste this URL into your WordPress site to embed
Copy and paste this code into your site to embed